ನನ್ನ ಬಗ್ಗೆ ನಮ್ಮ ಪಕ್ಷದ ಬಗ್ಗೆ ಮಾಹಿತಿ ಇಲ್ಲ ಅಂದ್ರೆ ಪ್ರಧಾನಮಂತ್ರಿ ಅವರ ಹತ್ತಿರ ಕೇಳಿ ತಿಳಿದುಕೊಳ್ಳಲಿ ಅಂತಾ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ರು. ರಾಮನಗರ ಜಿಲ್ಲೆ ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕವಿ ಡಾ.ಸಿದ್ದಲಿಂಗಯ್ಯ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ರು ದೇಶವನ್ನ ಆಳುತ್ತಿರೋ ಪಕ್ಷ ಎರಡನೇ ಬಾರಿಗೆ ದೇಶವನ್ನ ಆಳುತ್ತಿದ್ದಾರೆ, ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದನ್ನ ಮೊದಲು