ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ 2019 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟಾರೆಯಾಗಿ ಶೇ. 73.7 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.result.gov.in ಅಥವಾ karresults.nic.in ಲಿಂಕ್ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟರ್ ನಂಬರ್ ನೀಡಿ ಫಲಿತಾಂಶ ಪಡೆಯಬಹುದಾಗಿದೆ.ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳೇ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಜಿಲ್ಲಾವಾರು ಫಲಿತಾಂಶದ ಪೈಕಿ ರಾಮನಗರ ಮೊದಲ ಸ್ಥಾನ, ಹಾಸನ ದ್ವೀತಿಯ ಮತ್ತು ಬೆಂಗಳೂರು ಗ್ರಾಮಾಂತರ ಮೂರನೇ ಸ್ಥಾನ ಪಡೆದಿದೆ.ತಾಜಾ ಸುದ್ದಿಗಳನ್ನು