ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಕುರಿತು ರಾಜ್ಯಾಧ್ಯಕ್ಷರಾದ ಸಿ.ರಮೇಶ್ ರವರು ಮಾಧ್ಯಮಗೋಷ್ಠಿ ನಡೆಸಿದ್ರು. ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಮಾತನಾಡಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಮತ್ತು ಗುತ್ತಿಗೆದಾರರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಶತಮಾನೋತ್ಸವದ ಲಾಂಛನ ಬಿಡುಗಡೆ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 10-30ಕ್ಕೆ ಅರಮನ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು, ಕನ್ನಡ ಮತ್ತು ಸಂಸ್ಕೃತಿ