2018 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯ ಧ್ವಜವನ್ನು ವಿನ್ಯಾಸಗೊಳಿಸಲು ಒಂಬತ್ತು ಸದಸ್ಯರ ಸಮಿತಿಯನ್ನು ರಚಿಸಿದೆ. ಸಮಿತಿಯ ನಿರ್ಧಾರ ಅಸ್ತಿತ್ವಕ್ಕೆ ಬಂದರೆ ಕರ್ನಾಟಕವು, ಜಮ್ಮು ಮತ್ತು ಕಾಶ್ಮೀರ ನಂತರ ಅಧಿಕೃತವಾಗಿ ತನ್ನ ಧ್ವಜವನ್ನು ಹೊಂದಿದ ದೇಶದ ಎರಡನೆಯ ರಾಜ್ಯವಾಗಲಿದೆ, ಇದು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ಹೊಂದಲು ಅರ್ಹವಾದಂತಾಗುತ್ತದೆ. ಸಮಿತಿಯ ಮುಖ್ಯಸ್ಥರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ