ಬೆಂಗಳೂರು: ರಾಜ್ಯದಲ್ಲಿ ಈ ವಾರವಿಡೀ ಹಿಂಗಾರು ಮಳೆಯ ಅಬ್ಬರ ನಡೆಯುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 29 ರವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.ಈ ನಡುವೆ ಇಂದೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ಕೊಡಗು, ಬೆಂಗಳೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ,