ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಕಂಡುಬರುತ್ತಿದೆ. ಈ ವಾರಂತ್ಯಕ್ಕೆ ಮಳೆಯಿರುತ್ತಾ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 29 ರವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಹಾಗಿದ್ದರೂ ಕಳೆದ ಮೂರು-ನಾಲ್ಕು ದಿನಗಳಿಗೆ ಹೋಲಿಸಿದರೆ ಇಂದು ಕೊಂಚ ಅಬ್ಬರ ಕಡಿಮೆಯಾಗಲಿದೆ.ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ರಾಮಗರನಗರ, ಹಾವೇರಿ, ರಾಯಚೂರು, ಬಳ್ಳಾರಿ,