ಬೆಂಗಳೂರು: ಈ ವಾರ ಕೆಲವು ದಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಣ್ಣ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿತ್ತು. ಈ ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ವಿವರ.ರಾಜ್ಯದಲ್ಲಿ ಈಗ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಅಥವಾ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಶೈತ್ಯ ವಾತಾವರಣವಿದೆ. ಅದರ ಹೊರತಾಗಿ ಈ ವಾರಂತ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆಯಿದ್ದು ಚಳಿ ಹೆಚ್ಚಾಗಲಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ,