ಬೆಂಗಳೂರು: ರಾಜ್ಯದಲ್ಲಿ ಈಗ ಮಳೆ ಕಡಿಮೆಯಾಗಿದ್ದು, ಚಳಿಗಾಲದ ವಾತಾವರಣ ಕಂಡುಬರುತ್ತಿದೆ. ಇಂದು ಯಾವ ಜಿಲ್ಲೆಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಲಿದೆ ಇಲ್ಲಿದೆ ಹವಾಮಾನ ವರದಿ.ಕಳೆದ ವಾರವೇನೋ ಸೈಕ್ಲೋನ್ ದೆಸೆಯಿಂದ ರಾಜ್ಯದಲ್ಲಿ ಮಳೆಯಾಗಿತ್ತು. ಆದರೆ ಈ ವಾರ ಮಳೆ ಸಾಧ್ಯತೆ ಕಡಿಮೆ. ಆದರೆ ಮೋಡ ಕವಿದ ವಾತಾವರಣ ಮತ್ತು ವಿಪರೀತ ಚಳಿಯ ಸೂಚನೆಯಿದೆ. ಇಂದೂ ಬಹುತೇಕ ಜಿಲ್ಲೆಗಳಲ್ಲಿ ವಿಪರೀತ ಚಳಿಯಿರಲಿದೆ.ಚಿಕ್ಕಮಗಳೂರು, ಕೊಡಗಿ, ಹಾಸನ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಗದಗ, ಬೀದರ್, ನಲ್ಲಿ