ಬೆಂಗಳೂರು : ಭಾರತವನ್ನ ಜಾಗತಿಕ ನಾಯಕನಾಗಿಸಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಚಾಲನೆಗೊಂಡ ಏರೋ ಇಂಡಿಯಾ 2023 ಏರ್ ಶೋ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿಗಳ ಆಶಯದಂತೆ ಕರ್ನಾಟಕ ರಾಜ್ಯವು ಈ ಕಾರ್ಯಸಾಧನೆಗೆ ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ದೊಡ್ಡ ಕೊಡುಗೆ ನೀಡಲಿದೆ ಎಂದು ಹೇಳಿದರು.ಏರೋ ಇಂಡಿಯಾ 14ನೇ ಆವೃತ್ತಿಯು ಗಾತ್ರ,