ರಾಜ್ಯದಲ್ಲಿ ಮಳೆ ಅಬ್ಬರ...!!!!

Karnataka| geetha| Last Updated: ಸೋಮವಾರ, 11 ಅಕ್ಟೋಬರ್ 2021 (20:11 IST)
 
ರಾಜ್ಯದ ದಕ್ಷಿಣ, ಉತ್ತರ ಒಳನಾಡಿನ ಬಳಕೆಯ ಇಂದು, ನಾಳೆ ಮಳೆ ಸಾಧ್ಯತೆ 
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ದಿನಾಚರಣೆ ಯೆಲ್ಲೋ ಅಲರ್ಟ್ ಘೋಷಣೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅ .13 ರಿಂದ 15 ರವರೆಗೆ ಮಳೆ ಸಾಧ್ಯತೆ 
ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಹವಾಮಾನ ಇಲಾಖೆ ಮುನ್ಸೂಚನೆ


ಇದರಲ್ಲಿ ಇನ್ನಷ್ಟು ಓದಿ :