ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿರುವುದನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಗೆ ಆಭೂತಪೂರ್ವ ಬೆಂಬಲ ಸಿಕ್ಕಿತ್ತು. ಬಂದ್ ಯಶಸ್ವಿಯಾದ ಬೆನ್ನಲ್ಲೆ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ಗೆ ಸಿದ್ದತೆ ನಡೆಸಿವೆ. ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೊರ್ಟ್ ಹಾಗೂ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಮಾಡಿರುವ ಆದೇಶವನ್ನು ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಸೆ.29ರಂದು