ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ನಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ನಡೆದಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ.ಒಮರ್ ಅಬ್ದುಲ್ಲಾ ಅವರು, ರಾಹುಲ್ ಭಟ್ ಮೇಲಿನ ಹಂತಕ ಉಗ್ರಗಾಮಿ ದಾಳಿಯನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ. ತಹಸಿಲ್ ಕಚೇರಿಯಲ್ಲಿ ಸರ್ಕಾರಿ ನೌಕರನಾಗಿದ್ದ ರಾಹುಲ್ ಅವರ ಮೇಲೆ ದಾಳಿ ನಡೆಸಲಾಯಿತು. ಈ ಹತ್ಯೆಯನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ. ಇದು ಮುಂದುವರಿಯುತ್ತೆ. ಇದರಿಂದ