ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸ್ಮರ ಜೋರಾಗಿದೆ. ಅಭಿವೃದ್ಧಿ ಚರ್ಚೆ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತಾಡಿ ಅಂತಾನೆ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದು, ಅವನು ಅಧ್ಯಕ್ಷನಾಗಲು ಲಾಯಕ್ಕಿಲ್ಲ, ರಾಜಕೀಯ ಮಾಡುವುದಕ್ಕೆ ನಾಲಾಯಕ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಅಮಿತ್ ಶಾ ಟಿಪ್ಪು