ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು,ಕರ್ನಾಟಕ ಫಲಿತಾಂಶ ಬಂದಿದೆ.ಇಡೀ ರಾಜ್ಯದ ಜನತೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಆಗಿರೋರಿಗೆ ಅಭಿನಂದನೆ ಸಲ್ಲಿಸ್ತೇನೆ.ಕಾಂಗ್ರೆಸ್ಗೂ ಅಭಿನಂದನೆ ಸಲ್ಲಿಸ್ತೇನೆ.ಜನತಾ ಆಶಿರ್ವಾದ ಸ್ವಾಗತಿಸ್ತೇನೆ.ರಾಜ್ಯ ಒಳ್ಳೆಯ ಕಾರ್ಯಗಳಿಗೆ ಸ್ವಾಗತ ಕೊಟ್ಟಿದ್ದೇವೆ.ವಿರೋಧಕ್ಕೆ ವಿರೋಧ ಮಾಡಿದ್ದೇವೆ.ಮತದಾರರಿಗೆ ಅಭಿನಂದನೆ ಸಲ್ಲಿಸ್ತೇನೆ.ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದಾರೆ.ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ.ಯಡಿಯೂರಪ್ಪ, ಬೊಮ್ಮಾಯಿ ಅವರು ಕೆಲಸ ಮಾಡಿದ್ದಾರೆ.ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷನಾಗಿ ನಾನು ಹೊಣೆ ಹೊರ್ತೀನಿ ಎಂದು ನಳೀನ್