ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.