ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಖಂಡಿಸಿ, ಮಂಡ್ಯದ ಸಂಜಯ್ ಸರ್ಕಲ್ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.