ಬೆಂಗಳೂರು: ಕಾಂಗ್ರೆಸ್ ನಾಯಕರ ಮೇಲೆ ಐಟಿ ಅಥವಾ ಇಡಿ ದಾಳಿ ವಿಚಾರ ಹಿನ್ನೆಲೆ, ಚುನಾವಣೆ ಲಾಭಕ್ಕಾಗಿ ಈ ಮಟ್ಟಿನ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ನೋಡಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ. ದೇಶದ ಇತಿಹಾಸದಲ್ಲೇ ಇಂತಹ ದುರುಪಯೋಗ ನಡೆದಿಲ್ಲ.ಚುನಾವಣೆ ಗೆಲ್ಲಲು ಬಿಜೆಪಿಯಿಂದ ಐಟಿ ಮತ್ತು ಇಡಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಜನರ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಐಟಿ ಮತ್ತು ಇಡಿ ದಾಳಿ ಕುರಿತು ನಮಗೂ ಮಾಹಿತಿ