ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ ಮೈತ್ರಿಗೆ ಯತ್ನ- ಕೆಸಿ ವೇಣುಗೋಪಾಲ್

ಬೆಳಗಾವಿ, ಸೋಮವಾರ, 2 ಡಿಸೆಂಬರ್ 2019 (11:41 IST)

ಬೆಳಗಾವಿ : ಉಪಚುನಾವಣೆಯ ನಂತರ ಕರ್ನಾಟಕದಲ್ಲೂ ಮಾದರಿ ಮೈತ್ರಿಗೆ ಯತ್ನಿಸಲಾಗುವುದು ಎಂದು ಕೆಸಿ ವೇಣುಗೋಪಾಲ್ ಹೇಳಿದ್ದಾರೆ.ಉಪಚುನಾವಣೆಯ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕೆಸಿ ವೇಣುಗೋಪಾಲ್ ಅವರು, ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ ಮೈತ್ರಿಗೆ ಯತ್ನಿಸಲಾಗುವುದು. ಅಧಿಕಾರದಿಂದ ಬಿಜೆಪಿಯನ್ನು ದೂರ ಇಡಲು ಕರ್ನಾಟಕದಲ್ಲಿ ಮತ್ತೆ ಮೈತ್ರಿಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.


ಆದರೆ ಜೆಡಿಎಸ್ ವರಿಷ್ಠರು ಯಾವುದೇ ಪಕ್ಷದ ಜೊತೆ ಮತ್ತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಬಗ್ಗೆ ಆಸಕ್ತಿ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮತದಾರರಿಗೆ ಕಮಲ ಚಿಹ್ನೆಯ ಪರಿಚಯಿಸಲು ಡಾ. ಕೆ.ಸುಧಾಕರ್ ಹರಸಾಹಸ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆ ಮತದಾರರಿಗೆ ಕಮಲ ಚಿಹ್ನೆ ...

news

ಅಥಣಿ, ಕಾಗವಾಡ ಕ್ಷೇತ್ರದಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪರಿಂದ ಅಬ್ಬರದ ಪ್ರಚಾರ

ಬೆಳಗಾವಿ : ಡಿಸೆಂಬರ್ 5 ರಂದು ಉಪಚುನಾವಣೆಯ ಹಿನ್ನಲೆಯಲ್ಲಿ ಇಂದು ಅಥಣಿ, ಕಾಗವಾಡ ಕ್ಷೇತ್ರದಲ್ಲಿಂದು ಸಿಎಂ ...

news

ನಿರ್ಭಯಾ ಅತ್ಯಾಚಾರಿಗೆ ಕ್ಷಮಾದಾನಕ್ಕೆ ವಿರೋಧ

ನವದೆಹಲಿ: ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಬಿಸಿ ಹಬ್ಬಿರುವಾಗಲೇ 2012 ರಲ್ಲಿ ದೆಹಲಿಯಲ್ಲಿ ...

news

ವಿಪಕ್ಷ ನಾಯಕರಿಗೆ ಕನಸಿನಲ್ಲಿಯೂ ಇವರೇ ಬರ್ತಾರೆ

ದಾವಣಗೆರೆ: ವಿಪಕ್ಷ ನಾಯಕರಿಗೆ ಕನಸಿನಲ್ಲಿಯೂ ಬಿಎಸ್ ವೈ ಬರ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ...