ಜಿಲ್ಲಾ ವಲಯದ ಕಾಂಗ್ರೆಸ್ ನಾಯಕರ ಸಭೆಗೆ ಗೈರುಹಾಜರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರಕ್ಕೆ ಜೈ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ನೀಡಿರುವ ಹೇಳಿಕೆಯಿಂದ ಬೇಸರಗೊಂಡಿರುವ ನಾಯಕರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಹೆಬ್ಬಾಳ್ಕರ್ಗೆ ಆದೇಶಿಸಿದ್ದಾರೆ. ಬೂತ್ ಮಟ್ಟದ ಕಮಿಟಿ ರಚಿಸಲು ವಿಳಂಬ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಕ್ಲಾಸ್ ತೆಗೆದುಕೊಂಡ ಅವರು, ನಿಮಗೆ ಎಂಎಲ್ಎ ಮಾಡಿದ್ದು ಪಕ್ಷ ಎನ್ನುವುದು ನೆನಪಿರಲಿ ಎಂದು