ಚಳಿಗಾಲ ಆರಂಭವಾಗ್ತಿದೆ. ಆದ್ರಿಂದ ಉತ್ತರಾಖಂಡದ ವಿಶ್ವವಿಖ್ಯಾತ ಕೇದಾರನಾಥ ಧಾಮದ ಬಾಗಿಲು ಮುಚ್ಚಲ್ಪಟ್ಟಿದೆ. ಬಾಗಿಲು ಮುಚ್ಚುವ ಮೊದಲು ಕೇದಾರನಾಥ ಧಾಮಕ್ಕೆ ಪೂಜೆ ಸಲ್ಲಿಸಲಾಯಿತು.