ಆತನಿಗೆ ಕಂಡ ಕಂಡವರಿಗೆ ಬೈದುಕೊಂಡು ಓಡಾಡೋ ಖಯಾಲಿ.ಅದೊಬ್ಬಳು ಮಹಿಳೆಗೆ ಇನ್ನಿಲ್ಲದಂತೆ ಕಾಟ ಕೊಡ್ತಿದ್ದ.ಪ್ರತಿನಿತ್ಯ ಬಾರ್ ಬಳಿಗೆ ಬಂದು ಗಲಾಟೆ ಮಾಡ್ತಿದ್ದ.ಹೀಗಿದ್ದವನು ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ಕೊಲೆಯಾಗಿ ಹೋಗಿದ್ದಾನೆ.ಕೊಲೆ ಮೂಲಕ ಮಹಿಳೆಗೆ ನ್ಯಾಯ ಕೊಡಲು ಹೋದ ಆಸಾಮಿಗಳು ಅಂದರ್ ಆಗಿದ್ದಾರೆ.ಇದು ಗೊರಗುಂಟೆಪಾಳ್ಯ ಬಳಿ ಇರೋ ಶ್ರೀ ಸೊಣ್ಣಪ್ಪ ಮುಖ್ಯರಸ್ತೆ.ಇದೇ ರಸ್ತೆಯಲ್ಲಿ ಘನಘೋರವೇ ನಡೆದುಹೋಗಿದೆ.ರಾತ್ರೋ ರಾತ್ರಿ ಬಂದ ಹಂತಕರು ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಎತ್ಹಾಕಿ ಕೊಲೆ ಮಾಡಿದ್ದಾರೆ. ಈ ಫೋಟೋದಲ್ಲಿ ಕಾಣ್ತಿರೊ ಯುವಕನ