ಬೆಂಗಳೂರು : ನಮ್ಮ ಆರೋಗ್ಯ ನಮ್ಮ ಕೈಯಲ್ಲಿ, ಜೀವ ಹಾಗೂ ಜೀವನ ಎರಡೂ ಮುಖ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೋವಿಡ್-19 3ನೇ ಅಲೆ 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ಖeಟಚಿಣeಜಜನರ ಜೀವ