ಸಿದ್ದರಾಮಯ್ಯ ಹಿಜಾಬ್ ವಿಚಾರದಲ್ಲಿ ಬೇಜಾವ್ದಾರಿ ಹೇಳಿಕೆ ನೀಡಿದ್ದಾರೆ ಅಂತಾ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಶಿಕ್ಷಣ ಕಲುಷಿತ ಗೊಳಿಸಲು ಕೈ ಹಾಕಿರುವುದು ನಾಡಿನ ದುರಾದೃಷ್ಟ.ಸಿಎಂ ಅವರಿಂದ ಈ ಹೇಳಿಕೆ ನಾನು ನಿರೀಕ್ಷೆ ಮಾಡಿರಲಿಲ್ಲ. ಶಾಲಾ ಮಕ್ಕಳನ್ನು ರಾಜಕೀಯದಿಂದ ದೂರ ಇಡಬೇಕಿತ್ತು, ಕೊಳಕು ರಾಜಕೀಯದಿಂದ ದೂರ ಇಡಬೇಕಿತ್ತು. ಪರೀಕ್ಷೆಗೆ ಹೋಗುವವರಿಗೆ ತಾಳಿ, ಕಾಲುಂಗರ ಬಿಚ್ಚಿಸುತ್ತಾರೆ. ಇದು ತಲೆ ತಗ್ಗಿಸುವಂತಹ ವಿಚಾರ. ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದ್ರೂ ಅಲ್ಪಸಂಖ್ಯಾತರು ಶಿಕ್ಷಣದಿಂದ