ಕರ್ನಾಟಕದಲ್ಲಿಯೂ ಆಮ್ ಆದ್ಮಿ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ.. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಪ್ ಪ್ಲಾನ್ ರೂಪಿಸಿದೆ.