ಬೆಂಗಳೂರು : ದೆಹಲಿಯಲ್ಲಿ ಕಳೆದ 7 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಅರವಿಂದ ಕೇಜ್ರೀವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಪಂಜಾಬ್ ಗೆಲುವಿನ ಬಳಿಕ ಮತ್ತಷ್ಟು ಬಲಶಾಲಿಯಾಗಿದೆ. ಇದೀಗ ತನ್ನ ಪಕ್ಷವನ್ನು ಇತರ ರಾಜ್ಯಗಳಿಗೂ ವಿಸ್ತರಿಸಲು ನಿರ್ಧರಿಸಿರುವ ಆಪ್ ಗುಜರಾತ್ ಹಾಗೂ ಕರ್ನಾಟಕ ಗೆಲ್ಲುವ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಚುನಾವಣೆಗೆ ಒಂದು ವರ್ಷಕ್ಕೂ ಮೊದಲೇ ಸಿದ್ಧತೆ ಆರಂಭಿಸಿದೆ.ಆಪ್ ಸಿದ್ಧತೆಗೆ ಮಾಜಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸೇರ್ಪಡೆ ಮತ್ತಷ್ಟು