ಕೋರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ರಾಜ್ಯ ಸರಕಾರ ಎಚ್ಚೆತ್ತುಗೊಂಡಿದ್ದು ಇಂದಿನಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಮಾಡಲಾಗಿದೆ. ಯಾವುದೇ ರೀತಿಯ ವಾಹನ ಸಂಚಾರಗಳಿಗೆ ಅನುಮತಿಯಿರುವುದಿಲ್ಲವೆಂದು ಸರಕಾರ ಸ್ಪಷ್ಟಪಡಿಸಿದೆ.