ವಿಧಾನಸಭಾ ಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸುತ್ತಿದ್ದು, ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನ ನಡೆಸುತ್ತಿದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನಲ್ಲಿ ಬಿಜೆಪಿ ನಾಯಕರಿಂದ ಸಾಲು ಸಾಲು ಸಭೆಗಳು ನಡೆಯುತ್ತಿವೆ.