ಕೆಜಿಎಫ್ ಭಾಗ ಎರಡನೇ ಚಿತ್ರದ ಚಿತ್ರೀಕರಣ ಸ್ಥಗಿತವಾಗಿರುವುದನ್ನು ವಿರೋಧಿಸಿ ಸ್ಥಳೀಯ ಕೂಲಿಕಾರರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಸ್ವಾರ್ಥಿಗಳ ಕೈವಾಡದಿಂದ ಚಿತ್ರೀಕರಣ ಸ್ಥಗಿತವಾಗಿರೋದ್ರಿಂದ ನಮಗೆ ಸಿಗ್ತಿದ್ದ ಕೂಲಿಗೆ ಸಂಚಕಾರ ಬಂದಿದೆ ಅಂತ ಪ್ರತಿಭಟಿಸಿದ್ದಾರೆ. ಪ್ರಸ್ತುತ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ನಟ ಯಶ್ ಅಭಿನಯದ ಈ ಚಿತ್ರದ ಚಿತ್ರೀಕರಣವು ಸ್ಥಗಿತವಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದಲ್ಲಿ ನಟ ಯಶ್ ಅಭಿನಯದ ಕೆಜಿಎಫ್ ಭಾಗ 2 ರ ಚಿತ್ರೀಕರಣಕ್ಕೆ ಸ್ಥಳೀಯ ಕೋರ್ಟ್ ತಡೆಯಾಜ್ಞೆ ನೀಡಿದೆ. ಚಿತ್ರ