ಕೆಜಿಎಫ್ ಭಾಗ 2 ರ ಚಿತ್ರೀಕರಣ ಸ್ಥಗಿತದ ಆದೇಶ ಕುರಿತು ಕೋರ್ಟ್ ನಲ್ಲಿನ ಪ್ರಕರಣದ ಕುರಿತಾದ ವಿಚಾರಣೆಯನ್ನು ಮುಂದೂಡಲಾಗಿದೆ.ಕೋಲಾರದ ಕೆಜಿಎಫ್ ನಗರದಲ್ಲಿನ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ. ಚಿತ್ರೀಕರಣ ಸ್ಥಗಿತದ ಕುರಿತಾದ ತಡೆಯಾಜ್ಞೆ ವಿಚಾರಣೆಯು ಸೆ.5 ಕ್ಕೆ ಮುಂದೂಡಿಕೆ ಮಾಡಲಾಗಿದೆ.ತಡೆಯಾಜ್ಞೆ ತೆರವು ಕೋರಿ ಚಿತ್ರ ತಂಡದ ಪರವಾಗಿ ಮನವಿ ಸಲ್ಲಿಸಿದ್ದರು ವಕೀಲ ಶಾಂತಿಭೂಷಣ್. ಪರಿಸರ ಸಂಬಂಧಿತ ಪ್ರಕರಣಗಳ ವಿಚಾರಣೆಗೆ ಸ್ಥಳೀಯ ನ್ಯಾಯಾಲಯವು ಸೂಕ್ತ