ಚಿತ್ರದ ಬಿಡುಗಡೆಯಲ್ಲಿಯೂ ಕೆಜಿಎಫ್ ಹವಾ ಸೃಷ್ಠಿಮಾಡಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ತೆರೆಗೆ ಬರಲು ಸಿದ್ಧಗೊಂಡಿದೆ. ವಿಶೇಷ ಎಂದರೆ ದೇಶಾದ್ಯಂತ ಕೆಜಿಎಫ್ ಚಿತ್ರ 5 ಭಾಷೆಗಳಲ್ಲಿ 2000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಯಶ್ ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ತಮಿಳು, ತೆಲುಗು