ಕೋಲಾರ : ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲ್ಲಿಸಿದ ಮತದಾರರ ವಿರುದ್ಧ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದು, ಮೋದಿಗೆ ವೋಟು ಹಾಕಿರುವುದು ಎಂತಹ ದುರ್ದೈವ. ಸಿದ್ದರಾಮಯ್ಯ ಅವರು ರಾಜ್ಯದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಆದರೆ, ಮೋದಿ ಯಾರಿಗೂ ಉದ್ಯೋಗ ಕೊಟ್ಟಿಲ್ಲ, ನೋಟು ಅಮಾನ್ಯ, ಜಿಎಸ್ಟಿ ತಂದು ಜನರಿಗೆ ತೊಂದರೆ ಕೊಟ್ಟಿದ್ದಾರೆ. ಆದರೂ ಜನರು ಅವರಿಗೆ ವೋಟ್ ಹಾಕಿದ್ದಾರೆ ಎಂದು