ಶವಾಗಾರಗಳಲ್ಲಿ ವಿಶೇಷವಾಗಿ ಮಹಿಳೆಯರ ಶವಗಳ ಭದ್ರತೆ ಮತ್ತು ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಆರು ತಿಂಗಳ ಒಳಗಾಗಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಶವಾಗಾರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಹೆಚ್ಚುವರಿಯಾಗಿ, ಶವಾಗಾರಗಳನ್ನು ನಿಯಮಿತವಾಗಿ ಶುಚಿತ್ವ ಕಾಪಾಡಬೇಕೆಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಇದಲ್ಲದೆ, ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡದ ಮಾರ್ಗಸೂಚಿಗಳ ಪ್ರಕಾರ ಜಿಲ್ಲಾ ಆಸ್ಪತ್ರೆಗಳಿಗಳ ಶವಾಗಾರಗಳಲ್ಲಿ ಮೂಲಭೂತ ಮೂಲಸೌಕರ್ಯಗಳನ್ನು ಒದಗಿಸಬೇಕು.ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಅಸ್ವಾಭಾವಿಕ ಅಪರಾಧಗಳನ್ನು