ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳಿಗೆ ಖಡಕ್ ಪಾಠ ಮಾಡಿದರು.ಯಾದಗಿರಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಎಂ. ಪಾಟೀಲ ಸಚಿವರಾದ ಬಳಿದ ಇದೇ ಮೊದಲ ಬಾರಿಗೆ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.ಯಾದಗಿರಿ ಜಿಪಂ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ, ಅಭಿವೃದ್ಧಿಗಳ ಚರ್ಚಿಸಲಾಯಿತು. ಅಭಿವೃದ್ದಿ ವಿಷಯದಲ್ಲಿ ಕೆಲವು ಅಧಿಕಾರಿಗಳಿಗೆ ತರಾಟೆಗೆ ತಗೊಂಡು ಕೆಲಸದ ಕಡೆ