ಗರ್ಭಿಣಿ ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡದ ಆರೋಪಕ್ಕೆ ಗುರಿಯಾಗಿದ್ದ ಜಿಲ್ಲೆಯ ತಿಪಟೂರು ನಗರದ ಜೇನುಕಲ್ ನರ್ಸಿಂಗ್ ಹೋಂ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಸೂಕ್ತ ಕ್ರಮ ಕೈಗೊಳ್ಲುವುದಾಗಿ ಸಚಿವ ಯು.ಟಿ.ಖಾದರ್ ಅವರು ಇಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಪ್ರಕರಣವನ್ನು ಕರ್ನಾಟಕ ವೈದ್ಯಕೀಯ ಶಿಕ್ಷಣ ಮಂಡಳಿ ಅದಿಕಾರಿಗಳಿಗೆ ವಹಿಸಲಾಗಿದ್ದು, ಅವರೇ ತನಿಖೆ ನಡೆಸುತ್ತಾರೆ. ಅಲ್ಲದೆ ಸರಿಯಾದ ಚಿಕಿತ್ಸೆ ನೀಡದಿರುವುದೇ ಮಹಿಳೆಯ ತೊಂದರೆಗೆ ಕಾರಣವಾಯಿತು ಎಂದಾದಲ್ಲಿ ಆಸ್ಪತ್ರೆಯ