ಟೆಂಪೊ ಅಡ್ಡಗಟ್ಟಿ ಬರೋಬ್ಬರಿ 57 ಲಕ್ಷ ಮೌಲ್ಯದ ವಾಚುಗಳ ಸಮೇತ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನ ಆರ್.ಆರ್.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.