ದೇವಸ್ಥಾನದ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಮಂಡ್ಯದ ಗಾಂಧಿನಗರದ 6ನೇ ಕ್ರಾಸ್ನಲ್ಲಿರುವ ಕಾಳಮ್ಮ ದೇವಸ್ಥಾನದಲ್ಲಿ ನಡೆದಿದೆ.