ಬೆಂಗಳೂರು : ಹಣದಾಸೆಗೆ ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನಿಗೆ ಕೊಡಿಸಲು ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿ ಶ್ಯೂರಿಟಿ ನೀಡುತ್ತಿದ್ದ 9 ಜನರ ತಂಡವನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂಜೀವಿನಿ ನಗರದ ಪುಟ್ಟಸ್ವಾಮಿ, ಮಧುಗಿರಿಯ ನಸ್ರೀನ್, ನಗರದ ಜಗದೀಶ್ ಅಲಿಯಾಸ್ ಬಾಂಬೆ, ಚಂದ್ರೇಗೌಡ, ಸೊನ್ನೇಗೌಡ, ವೆಂಕಟೇಶ್, ಶಿಕ್ಷಣ ಇಲಾಖೆಯ ‘ಡಿ’ ಗ್ರೂಪ್ ನೌಕರ ಅಂಜಿನಪ್ಪ, ಮಂಜುನಾಥ, ರಾಜಣ್ಣ ಬಂಧಿತರು.ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ನಕಲಿ ಸೀಲುಗಳು, ನಕಲಿ ಪಹಣಿಗಳು, ಕಂಪ್ಯೂಟರ್,