ಗಣಿನಾಡು ಬಳ್ಳಾರಿಯಲ್ಲಿ ಅಕ್ರಮ ಪಡಿತರ ದಂಧೆ ನಿಲ್ಲುತ್ತಿಲ್ಲ. ಅಕ್ರಮ ಪಡಿತರ ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದೆ. ಬಳ್ಳಾರಿ ಜಲ್ಲೆಯ ವಕ್ರಾಣಿ ಕ್ಯಾಂಪ್ ಬಳಿ ಕಾಳದಂಧೆಕೋರರ ವಿರುದ್ಧ ಪೊಲೀಸರು ದಾಳಿ ನಡೆಸಿದ್ದಾರೆ.