ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ ದಿನದಿಂದ ದಿನಕ್ಕೆ ಹೊಸ ತಿರುವವನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣ ಸಂಬಂಧ ವೀರಶೈವ ಸಮಾಜದ ಮುಖಂಡ ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಲಾಗಿದೆ.