ಕುಕ್ಕರ್ ಬಾಂಬ್ ಸ್ಫೋಟಕ್ಕೆ ತಯಾರಿ ನಡೆಸಿದ್ದ ಉಗ್ರ ಶಾರೀಕ್ ಜಾತಕವನ್ನು ಪೊಲೀಸರು ಕೆದಕಿದ್ದು, ಭಯಾನಕ ಮಾಹಿತಿ ಬಹಿರಂಗವಾಗಿದೆ. ಈತ ಬಾಂಬ್ ತಯಾರಿಕೆಯಲ್ಲಿ ಸಿದ್ಧಹಸ್ತನಾಗಿದ್ದ ಎಂದು ತಿಳಿದು ಬಂದಿದೆ. ಈತ ಬೇರೆಯವರಿಗೆ ಬಾಂಬ್ ತಯಾರಿಸುವುದು ಹೇಗೆಂದು ಟ್ರೈನಿಂಗ್ ಕೂಡಾ ಕೊಡ್ತಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಶಾರಿಕ್ ಐಸಿಸ್ನ ಅಧಿಕೃತ ಮಾಧ್ಯಮ ಕೇಂದ್ರ ಅಲ್ - ಹಯಾತ್ನಲ್ಲಿ ಸಕ್ರಿಯವಾಗಿದ್ದ. ಅಲ್ ಹಯಾತ್ ಸದಸ್ಯರಾಗಿದ್ದ ಇಬ್ಬರು ಸಹಚರರಿಗೆ ಶಾರೀಕ್ ಟ್ರೈನಿಂಗ್ ಕೂಡ ನೀಡಿದ್ನಂತೆ. ಟೆಲಿಗ್ರಾಮ್,