ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಹಿನ್ನಲೆ ನಗರ ಪೊಲೀಸ್ ಇಲಾಖೆಯಿಂದ ಕಾರ್ಯಾಕ್ರಮಕ್ಕೆ ಮ್ಯಾಪಿಂಗ್ ಮ್ಯಾಪಿಂಗ್ ಮಾಡಲಾಗಿದೆ.ರಾಮನಗರ,ಮೈಸೂರು,ಉತ್ತರ ಕರ್ನಾಟಕ ಹಾಗೂ ಕೋಲಾರದಿಂದ ಲಕ್ಷಾಂತರ ಮಂದಿ ಆಗಮನ ಬಗ್ಗೆ ಪೊಲೀಸ್ರಿಗೆ ಮಾಹಿತಿ ಲಭಿಸಿದ್ದು,ಗುಪ್ತಚರ ಇಲಾಖೆಯಿಂದ ಮಾಹಿತಿ ಹಿನ್ನಲೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.ಕಂಠೀರವ ಸ್ಟೇಡಿಯಂನ ಅಷ್ಟ ದಿಕ್ಕುಗಳಲ್ಲಿ ಪೊಲೀಸರಿಂದ ಭದ್ರತೆಗೆ ಪ್ಲಾನ್ ಮಾಡಲಾಗಿದೆ.ಪ್ರಮುಖವಾಗಿ ಕಂಠೀರವ ಸ್ಟೇಡಿಯಂನ ಎರಡು ಗೇಟ್ ಗಳಲ್ಲಿ ವಿವಿಐಪಿಗೆ ಮಾತ್ರ ವಾಹನಗಳ ಎಂಟ್ರಿಗೆ ಅವಕಾಶ ಕೊಡಲಾಗಿದೆ .ವಿವಿಐಪಿಗೆ ಪ್ರತ್ಯೇಕವಾಗಿ ಒಳಗೆ