ಹೊಚ್ಚ ಹೊಸ ಐಫೋನ್ 14 ಪ್ರೊ-ಮ್ಯಾಕ್ಸ್ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕನೋರ್ವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ.