ಹೊಸಪೇಟೆಯಲ್ಲಿ ಕಾಂಗ್ರೆಸ್ ಕೈಗೊಂಡಿರುವ ‘ಪ್ರಜಾಧ್ವನಿ’ ರಥಯಾತ್ರೆಯಲ್ಲಿ ಸಚಿವ ಆನಂದ್ ಸಿಂಗ್ರನ್ನ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ. 'ಯಾವ ಪಕ್ಷದಿಂದ ಗೆದ್ದಿದ್ದಾರೆ ಅದರ ಬೆನ್ನಿಗೆ ಚೂರಿ ಹಾಕಿದ್ದಾರೆ.