ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ಚುನಾವಣೆ ಸ್ಪರ್ಧೆಯನ್ನು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಿಸಿದೆ.