ನನ್ನ ಜೀವಕ್ಕೆ ಬೆದರಿಕೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನಿ ಜೀವಕ್ಕೆ ಬೆದರಿಕೆ ಇದೆ ಅಂದ್ಮೇಲೆ ನಮ್ಮ ಗತಿ ಏನು ಎಂದು ಪ್ರಶ್ನಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಹುದ್ದೆಯಲ್ಲಿರುವವರು ಬಹಿರಂಗವಾಗಿಯೇ ನನ್ನ ಜೀವಕ್ಕೆ ಬೆದರಿಕೆ ಇದೆ ಎಂದು ಕಣ್ಣೀರಿಟ್ಟು ಹೇಳಿದರೆ ಜಗತ್ತಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ ಎಂದು ಕಿಡಿಕಾರಿದರು. ಪೂರ್ವ ಚಿಂತನೆ