ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್, ಬಿಜೆಪಿಯಿಂದ ಘಟಾನುಘಟಿ ನಾಯಕರು ಅಖಾಡಕ್ಕೆ ಧುಮಕಲಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಕಾಂಗ್ರೆಸ್ ನಿಂದ ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ಪರ್ಧೆ ಮಾಡೋದು ಪಕ್ಕಾ ಆದಂತಿದೆ. ಇನ್ನು ಬಿಜೆಪಿಯಿಂದ ಪ್ರಭಾಕರ ಕೋರೆ ಮತ್ತೊಮ್ಮೆ ಚುನಾವಣೆ ಎದುರಿಸಲಿದ್ದು, ಇನ್ನೊಂದು ಸ್ಥಾನಕ್ಕೆ ಪ್ರಬಲ ಪೈಪೋಟಿ ಕಂಡು ಬರುತ್ತಿದ್ದು,