ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಾಹನ ಕಳ್ಳರ ಹಾವಳಿ ಹೆಚ್ಚಾಗಿದೆ.. ಪೊಲೀಸರು ಎಷ್ಟೇ ಅಲರ್ಟ್ ಆಗಿದ್ರೂ, ಕಳ್ಳರ ಕೈಚಳಕ ಮಾತ್ರ ನಿಲ್ಲುತ್ತಿಲ್ಲ.