ಕಂಡವರ ಮನೆಗೆ ಕನ್ನಹಾಕಿ, ಉಳಿದ ಹಣವನ್ನು ಧಾರ್ಮಿಕ ಕೇಂದ್ರಗಳಿಗೆ ದಾನ ಮಾಡುತ್ತಿದ್ದ ವಿಚಿತ್ರ ಕಳ್ಳನನ್ನು ಬೆಂಗಳೂರಿನ ಮಡಿವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್ ಬಂಧಿತ ಆರೋಪಿಯಾಗಿದ್ದಾನೆ. ಈ ಪುಣ್ಯಾತ್ಮ ಐಷಾರಾಮಿ ಲೈಫ್, ಬ್ರ್ಯಾಂಡೆಡ್ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ, ಆಸೆ ತೀರಿ ಉಳಿದ ಹಣದಲ್ಲಿ ಚರ್ಚ್, ದೇವಾಲಯಗಳ ಹುಂಡಿಗೆ ಹಣ ಹಾಕುವುದು, ಹಾಗೂ ದಾನ ಮಾಡುವ ಕಾಯಕ ಮಾಡುತ್ತಿದ್ದ ಎಂಬುದು ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ಈತನ ವಿರುದ್ಧ ಬರೋಬ್ಬರಿ