ಬೆಂಗಳೂರು: ಮೇ 12 ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಪರವಾಗಿ ಬಾದಾಮಿ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಹೊರಟಿದ್ದ ನಟ ಕಿಚ್ಚ ಸುದೀಪ್ ಇನ್ಮುಂದೆ ಪ್ರಚಾರ ಮಾಡುವ ಕೆಲಸ ಮಾಡಲ್ಲ ಎಂದು ಬಿಟ್ಟಿದ್ದಾರೆ!ಅದಕ್ಕೆ ಕಾರಣ ಸ್ನೇಹಿತರು, ಅಭಿಮಾನಿಗಳ ಒತ್ತಾಸೆಯಂತೆ! ಟ್ವಿಟರ್ ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಿಚ್ಚ ಸುದೀಪ್, ರಾಜಕೀಯ ಪಕ್ಷಕ್ಕೆ ಸೀಮಿತವಾಗಬೇಡಿ ಎಂದು ಅಭಿಮಾನಿಗಳು, ಸ್ನೇಹಿತರು ಒತ್ತಾಯಿಸಿರುವ ಕಾರಣ ಚುನಾವಣಾ ಪ್ರಚಾರಕ್ಕೆ ಹೋಗದೇ ಇರಲು ನಿರ್ಧರಿಸಿದ್ದೇನೆ ಎಂದಿದ್ದಾರೆ.ಓರ್ವ ನಟನಾಗಿ