ಸಾಲ ಹಿಂತಿರುಗಿಸದ್ದಿದ್ದಕ್ಕೆ ಮಗುವನ್ನು ಕಿಡ್ನಾಪ್ ಮಾಡಿದ ಘಟನೆ ನಡೆದಿದೆ.ಭದ್ರಾವತಿಯಲ್ಲಿ ಈ ಘಟನೆ ನಡೆದಿದೆ. ಕಳೆದ ಐದು ದಿನಗಳ ಹಿಂದೆ ಒಂಬತ್ತು ತಿಂಗಳ ಮಗುವನ್ನು ಹೊತ್ತೊಯ್ಯದ ಚಂದ್ರ ಮೋಹನ್ ಎಂಬ ಅಸಾಮಿ, ತಾನು ಕೊಟ್ಟ ಸಾಲ ಮರಳಿಸದ ಕಾರಣ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.ಆನೇಕಲ್ ನ ಕಿತ್ತಾಗನಹಳ್ಳಿ ಯಲ್ಲಿ ವಾಸವಿದ್ದ ಕುಟುಂಬವನ್ನು ಭದ್ರಾವತಿಗೆ ಕರೆಸಿಕೊಂಡು ಮಗುವನ್ನು ಹೊತ್ತೊಯ್ಯದ ವ್ಯಕ್ತಿ ಪರಾರಿಯಾಗಿದ್ದಾನೆ.ಚಂದ್ರ ಮೋಹನ್ ಎಂಬಾತನ ಬಳಿ ವಿನಾಯಕ್ ಎಂಬಾತ ಸಾಲ ಪಡೆದಿದ್ದನು. ಮಗುವಿನ